Subject : ಪ್ರಚಲಿತ ಘಟನೆಗಳು
ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ

ನ್ಯಾ.ಪಿ.ಎಸ್ ದಿನೇಶ್ ಕುಮಾರ್
ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ .
ಜನವರಿ 19 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಕರ್ನಾಟಕದ ಮಾಜಿ ನ್ಯಾಯಮೂರ್ತಿ :- ನ್ಯಾಯಮೂರ್ತಿ ಪಿ.ಬಿ ವರಾಳೆ (ಅವರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು.
ನ್ಯಾಯಮೂರ್ತಿ ಪಿ. ಎಸ್. ದೀನೇಶ್ ಕುಮಾರ್ ಅವರು
ಪ್ರಸ್ತುತ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ( ಫೆಬ್ರುವರಿ 1 2024) ನೇಮಕಗೊಂಡಿರುತ್ತಾರೆ
ಫೆಬ್ರವರಿ 24 (2024)
ರಂದು ನಿವೃತ್ತರಾಗುವ ಮೊದಲು ಅವರು ಒಂದು ತಿಂಗಳಿಗಿಂತ ಕಡಿಮೆ ಅವಧಿಯನ್ನು ಹೊಂದಿರುತ್ತಾರೆ.