Subject : Current Affairs
ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ :- ನಾರಾಯಣಗೌಡ

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ :- ನಾರಾಯಣಗೌಡ
i).ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ರವರು ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪಡೆದರು.
ii).ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ
ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಲ್ಲಿ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದರು.
iii).ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಿದ್ದರು.